当前位置: 歌词塔 > Shreya Ghoshal Super Hit Songs专辑 > Yenu Helabeku (From "Maleyali Jotheyali")歌词

Yenu Helabeku (From "Maleyali Jotheyali")歌词

歌曲名: Yenu Helabeku (From "Maleyali Jotheyali")  歌手: Shreya Ghoshal  所属专辑: 《Shreya Ghoshal Super Hit Songs》

介绍:《Yenu Helabeku (From "Maleyali Jotheyali")》 是 Shreya Ghoshal 演唱的歌曲,该歌曲收录在《Shreya Ghoshal Super Hit Songs》专辑中,如果您觉得好听的话,就把歌词分享给您的朋友共同聆听,一起支持歌手Shreya Ghoshal吧!

Yenu Helabeku (From "Maleyali Jotheyali")

作词 : Jayanth Kaykini
作曲 : V. Harikrishna
ಏನೋ ಹೇಳಬೇಕು ಅಂದೆ ಏನದು ಬೇಗ ಹೇಳು ಯಾರು ಕೇಳಬಾರದು
ಸಾಕಾಯಿತು ಇನ್ನು ಕಾದು
ಮನಸಿನ ಪರಿಚಯ, ಕನಿಸಿನ ವಿನಿಮಯ,
ಮೆಲ್ಲಗೇ ನಡೆದಿದೆ ಕಾಣಲಾರೆಯಾ
ನಾ ನೋಡು ಹೀಗಾದೆ, ನೀ ಬಂದ ತರುವಾಯ.
ನೀ ಹೀಗೆ ಕಾಡಿದರೆ, ನಾನಂತು ನಿರುಪಾಯ.

ಹೆಚ್ಚು ಕಡಿಮೆ ನಾನೀಗ ಹುಚ್ಚನಾಗಿ ಹೋದಂತೆ
ಹಚ್ಚಿಕೊಂಡ ಮೇಲೆ ನಿನ್ನಾ.
ಕಷ್ಟವಾದರೇನಂತೆ ಸ್ಪಷ್ಟವಾಗಿ ಕೂಗು ಇಷ್ಟ ಬಂದ ಹಾಗೆ ನನ್ನಾ
ಈಗ ಮೂಡಿದ ಪ್ರೇಮಗೀತೆಗೆ, ನೀನೆ ಸುಂದರ ಶೀರ್ಷಿಕೆ ಆದೆಯಾ.
ನನ್ನೆಲ್ಲ ಭಾವಗಳು ನಿನಗೆಂದೇ ಉಳಿತಾಯ,
ಅದ ನೀನೆ ದೋಚಿದರೆ, ನಾನಂತು ನಿರುಪಾಯ.

ಏನೋ ಹೇಳಬೇಕು ಅಂದೆ ಏನದು
ಬೇಗ ಹೇಳು ಯಾರು ಕೇಳಬಾರದು
ಸಾಕಾಯಿತು ನಿನ್ನ ಕಾದು

ಅಂದ ಹಾಗೆ ಹೀಗೆಲ್ಲಾ, ಎಂದು ಕೂಡ ನನ್ನಲ್ಲಿ ಅಂದುಕೊಂಡೆ ಇಲ್ಲ ನಾನೂ.
ಸನ್ನೆಯಲ್ಲಿ ಏನೇನೋ ಅನ್ನುವಾಗ ನೀನೆ, ಇನ್ನು ಇಲ್ಲ ಬಾಕಿ ಏನೂ.
ನಿನ್ನ ಕಣ್ಣಿನಾ ಮಿಂಚು ಕಲಿಸಿದೇ, ಸೀದಾ ಜೀವಕೆ ನಾಟುವ ಭಾಷೆಯಾ.
ದಿನ ರಾತ್ರಿ ನನಗೀಗ ಕನಸಲ್ಲೇ ವ್ಯವಸಾಯ,
ದಿನಗೂಲಿ ನೀಡುವೆಯಾ ನಾನಂತು ನಿರುಪಾಯ

ಮಾತಬೇಡ ನೀನು ಈ ಕ್ಷಣ, ಪ್ರೀತಿಯಲ್ಲಿ ಬೀಳುವಾಗ ಈ ಮನ,
ಮಾತಾಡಲಿ ನನ್ನ ಮೌನ.
ಮನಸಿನ ಪರಿಚಯ, ಕನಸಿನ ವಿನಿಮಯ,
ಮೆಲ್ಲಗೇ ನಡೆದಿದೆ.ನೀನು ಕಾಣೆಯಾ.
ನಾ ನೋಡು ಹೀಗಾದೆ, ನೀ ಬಂದ ತರುವಾಯ.
ನೀ ಹೀಗೆ ಕಾಡಿದರೆ, ನಾನಂತು ನಿರುಪಾಯ.

Yenu Helabeku (From "Maleyali Jotheyali")LRC歌词

[00:00.000] 作词 : Jayanth Kaykini
[00:01.000] 作曲 : V. Harikrishna
[00:22.80]ಏನೋ ಹೇಳಬೇಕು ಅಂದೆ ಏನದು ಬೇಗ ಹೇಳು ಯಾರು ಕೇಳಬಾರದು
[00:34.91]ಸಾಕಾಯಿತು ಇನ್ನು ಕಾದು
[00:40.06]ಮನಸಿನ ಪರಿಚಯ, ಕನಿಸಿನ ವಿನಿಮಯ,
[00:46.15]ಮೆಲ್ಲಗೇ ನಡೆದಿದೆ ಕಾಣಲಾರೆಯಾ
[00:51.98]ನಾ ನೋಡು ಹೀಗಾದೆ, ನೀ ಬಂದ ತರುವಾಯ.
[00:57.88]ನೀ ಹೀಗೆ ಕಾಡಿದರೆ, ನಾನಂತು ನಿರುಪಾಯ.
[01:03.69]
[01:26.33]ಹೆಚ್ಚು ಕಡಿಮೆ ನಾನೀಗ ಹುಚ್ಚನಾಗಿ ಹೋದಂತೆ
[01:33.17]ಹಚ್ಚಿಕೊಂಡ ಮೇಲೆ ನಿನ್ನಾ.
[01:40.09]ಕಷ್ಟವಾದರೇನಂತೆ ಸ್ಪಷ್ಟವಾಗಿ ಕೂಗು ಇಷ್ಟ ಬಂದ ಹಾಗೆ ನನ್ನಾ
[01:53.86]ಈಗ ಮೂಡಿದ ಪ್ರೇಮಗೀತೆಗೆ, ನೀನೆ ಸುಂದರ ಶೀರ್ಷಿಕೆ ಆದೆಯಾ.
[02:04.61]ನನ್ನೆಲ್ಲ ಭಾವಗಳು ನಿನಗೆಂದೇ ಉಳಿತಾಯ,
[02:10.17]ಅದ ನೀನೆ ದೋಚಿದರೆ, ನಾನಂತು ನಿರುಪಾಯ.
[02:16.32]
[02:16.69]ಏನೋ ಹೇಳಬೇಕು ಅಂದೆ ಏನದು
[02:21.56]ಬೇಗ ಹೇಳು ಯಾರು ಕೇಳಬಾರದು
[02:27.27]ಸಾಕಾಯಿತು ನಿನ್ನ ಕಾದು
[02:33.39]
[03:14.71]ಅಂದ ಹಾಗೆ ಹೀಗೆಲ್ಲಾ, ಎಂದು ಕೂಡ ನನ್ನಲ್ಲಿ ಅಂದುಕೊಂಡೆ ಇಲ್ಲ ನಾನೂ.
[03:28.36]ಸನ್ನೆಯಲ್ಲಿ ಏನೇನೋ ಅನ್ನುವಾಗ ನೀನೆ, ಇನ್ನು ಇಲ್ಲ ಬಾಕಿ ಏನೂ.
[03:40.17]ನಿನ್ನ ಕಣ್ಣಿನಾ ಮಿಂಚು ಕಲಿಸಿದೇ, ಸೀದಾ ಜೀವಕೆ ನಾಟುವ ಭಾಷೆಯಾ.
[03:51.40]ದಿನ ರಾತ್ರಿ ನನಗೀಗ ಕನಸಲ್ಲೇ ವ್ಯವಸಾಯ,
[03:57.10]ದಿನಗೂಲಿ ನೀಡುವೆಯಾ ನಾನಂತು ನಿರುಪಾಯ
[04:02.98]
[04:03.36]ಮಾತಬೇಡ ನೀನು ಈ ಕ್ಷಣ, ಪ್ರೀತಿಯಲ್ಲಿ ಬೀಳುವಾಗ ಈ ಮನ,
[04:14.69]ಮಾತಾಡಲಿ ನನ್ನ ಮೌನ.
[04:20.44]ಮನಸಿನ ಪರಿಚಯ, ಕನಸಿನ ವಿನಿಮಯ,
[04:25.82]ಮೆಲ್ಲಗೇ ನಡೆದಿದೆ.ನೀನು ಕಾಣೆಯಾ.
[04:32.13]ನಾ ನೋಡು ಹೀಗಾದೆ, ನೀ ಬಂದ ತರುವಾಯ.
[04:37.60]ನೀ ಹೀಗೆ ಕಾಡಿದರೆ, ನಾನಂತು ನಿರುಪಾಯ.

喜欢【Yenu Helabeku (From "Maleyali Jotheyali")】您也可能喜欢TA们的歌曲……